ಬೆಳಗಾವಿಗೆ ರಮೇಶ್ ಜಾರಕಿಹೊಳಿ, ಹಾಸನಕ್ಕೆ ಗೋಪಾಲಯ್ಯ ಉಸ್ತುವಾರಿ ಸಚಿವ

Update: 2020-06-02 10:01 GMT

ಬೆಂಗಳೂರು, ಜೂ.2: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಇಂದು ಸರಕಾರ ಅಧಿಸೂಚನೆ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News