ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಐವರು ಮೃತ್ಯು

Update: 2020-06-03 18:24 GMT

ಸೂರತ್: ಇಲ್ಲಿನ ದಹೇಜ್ ಎಂಬಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟವೊಂದು ಸಂಭವಿಸಿದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 50ರಷ್ಟು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಭರೂಚ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News