​ಜೂ.9ರಂದು ದ.ಕ. ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ

Update: 2020-06-06 17:40 GMT

ಮಂಗಳೂರು, ಜೂ.6: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜೂ.9ರಂದು ಬೆಳಗ್ಗೆ 10:30ಗಂಟೆಗೆ ನಗರದ ಮಲ್ಲಿಕಾಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್‌ರ ಅಧ್ಯಕ್ಷೆತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News