ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಈರಣ್ಣ ಕಡಾಡಿ, ಅಶೋಕ ಗಸ್ತಿ ಆಯ್ಕೆ
Update: 2020-06-08 13:55 IST
ಬೆಂಗಳೂರು: ಜೂನ್ 19ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿಯವರನ್ನು ಆಯ್ಕೆ ಮಾಡಲಾಗಿದೆ.