×
Ad

ವಾರಸುದಾರರಿಗೆ ಸೂಚನೆ

Update: 2020-06-08 20:12 IST

ಉಡುಪಿ, ಜೂ.8: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲಾದ ರಾಮ ಬಿನ್ ಗುರುವ ಪೂಜಾರಿ, ಕಡೆಕಾರು ಎಂಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಅಥವಾ ದೂರವಾಣಿ ಸಂಖ್ಯೆ: 0820-2520555/9449827833ನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News