×
Ad

ಧರ್ಮಸ್ಥಳ ದೇವಳಕ್ಕೆ ಗೃಹ ಸಚಿವ ಬೊಮ್ಮಾಯಿ ಭೇಟಿ

Update: 2020-06-09 12:14 IST

ಬೆಳ್ತಂಗಡಿ, ಜೂ.9: ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದೇ ಸಂದರ್ಭ ಅವರು ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಸಚಿವರೊಂದಿಗೆ ಶಾಸಕ ಹರೀಶ್ ಪೂಂಜಾ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News