×
Ad

ಎಸೆಸೆಲ್ಸಿ ಪರೀಕ್ಷೆಗೆ ಸಹಾಯವಾಣಿ

Update: 2020-06-09 22:18 IST

ಉಡುಪಿ, ಜೂ.9: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಜೂನ್ 25ರಿಂದ ನಡೆಯ ಲಿದ್ದು, ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ.

ಸರಕಾರಿ ರಜಾದಿನ ಹೊರತುಪಡಿಸಿ ಪ್ರತೀ ದಿನ ಕಚೇರಿ ಸಮಯದಲ್ಲಿ ಪರೀಕ್ಷೆಗೆ ಸಂಬಂದಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ಈ ಸಹಾಯವಾಣಿ ಮೂಲಕ ನೋಡೆಲ್ ಅಧಿಕಾರಿ/ಕಚೇರಿಯನ್ನು ಸಂಪರ್ಕಿಸಿ ಪರಿಹರಿಸಿ ಕೊಳ್ಳುವಂತೆ ಡಿಡಿಪಿಯ ಉಡುಪಿ ಅವರ ಪ್ರಕಟಣೆ ತಿಳಿಸಿದೆ.

ಸಹಾಯವಾಣಿ ಸಂಖ್ಯೆಗಳು: ಉಪ ನಿದೇಶಕರ ಕಚೇರಿ ಉಡುಪಿ ದೂ. ಸಂ. 0820-2574878 ಮೊ.:9980215480, ಉಡುಪಿ ತಾಲೂಕು 0820- 2521570, ಮೊ.: 9880687316, ಬ್ರಹ್ಮಾವರ: 0820- 2560800 ಮೊ: 9980933513, ಕಾರ್ಕಳ:08258-298571, ಮೊ:9480661334, ಕುಂದಾಪುರ:08254-230618 ಮೊ: 8277616435, ಬೈಂದೂರು: 08254-252066, ಮೊ:94492 69539.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News