ರಘುರಾಮ ಶೆಟ್ಟಿ

Update: 2020-06-11 12:34 GMT

ಉಡುಪಿ, ಜೂ.11: ಅಲೆವೂರಿನ ಕೆ.ರಘುರಾಮ ಶೆಟ್ಟಿ (72) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಾಗಿದ್ದ ಇವರು ಲಯನ್ಸ್ ಕ್ಲಬ್ ಉಡುಪಿ ಇದರ ಸದಸ್ಯರಾಗಿ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಇವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ