×
Ad

ಕಿಯೋನಿಕ್ಸ್ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ನೇಮಕ

Update: 2020-06-12 23:41 IST

ಬೆಂಗಳೂರು, ಜೂ.12: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ (ಕಿಯೋನಿಕ್ಸ್) ಅಧ್ಯಕ್ಷರನ್ನಾಗಿ ಬಂಟ್ವಾಳದ ಹರಿಕೃಷ್ಣ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News