×
Ad

ಬೆಂಗಳೂರು ವಿವಿ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷಾ ಫಲಿತಾಂಶ ಪ್ರಕಟ

Update: 2020-06-13 23:43 IST

ಬೆಂಗಳೂರು, ಜೂ.13: ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ವಿಭಾಗವು (ಡಿಸಿಸಿ ಅಂಡ್ ಡಿಇ) ಕಳೆದ ನವೆಂಬರ್ ನಲ್ಲಿ ನಡೆಸಿದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿವಿಯ ವೆಬ್‍ಸೈಟ್‍ನಲ್ಲಿ ನೋಡಬಹುದಾಗಿದೆ ಎಂದು ಮೌಲ್ಯಮಾಪನ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News