×
Ad

ಉಡುಪಿ : ಜೂ.16ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

Update: 2020-06-15 21:40 IST

ಉಡುಪಿ, ಜೂ.15: ಬಜೆ ನೀರು ಪಂಪಿಂಗ್ ಸ್ಟೇಷನ್‌ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ ಜೂ.16ರಂದು ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದುದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಆನಂದ ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News