×
Ad

ಪ್ರಾಧ್ಯಾಪಕ ರಾಮಾಂಜನಯ್ಯಗೆ ಪಿ.ಎಚ್.ಡಿ ಪ್ರದಾನ

Update: 2020-06-18 22:39 IST

ಬೆಂಗಳೂರು, ಜೂ.18: ಬೆಂಗಳೂರು ವಿಶ್ವವಿದ್ಯಾಲಯದ ರಾಮನಗರ ಸ್ನಾತಕೋತ್ತರ ಕೇಂದ್ರದ ಸಮಾಜಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ.ರಾಮಾಂಜನಯ್ಯ ಮಂಡಿಸಿದ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಮಹಿಳಾ ಉದ್ಯೋಗಿಗಳು-ಬೆಂಗಳೂರು ನಗರ ಒಂದು ಸಾಮಾಜಿಕ ಅಧ್ಯಯನ ಎಂಬ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಇವರಿಗೆ ಬೆಂಗಳೂರು ವಿವಿ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಸಿ.ಸೋಮಶೇಖರ್ ಮಾರ್ಗದರ್ಶಕರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News