×
Ad

ಉಡುಪಿ ಜಿಲ್ಲೆಯಲ್ಲಿ ಮಳೆ ಕ್ಷೀಣ

Update: 2020-06-21 22:12 IST

ಉಡುಪಿ, ಜೂ.21: ಉಡುಪಿ ಜಿಲ್ಲೆಯಾದ್ಯಂತ ಮಳೆಯ ಕ್ಷೀಣಿಸಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 17.86 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಉಡುಪಿ ತಾಲೂಕಿನಲ್ಲಿ 16.0 ಮೀ.ಮೀ., ಕುಂದಾಪುರ- 18.6 ಮೀ.ಮೀ. ಹಾಗೂ ಕಾರ್ಕಳ ತಾಲೂಕಿನಲ್ಲಿ 19.0 ಮೀ.ಮೀ. ಮಳೆಯಾಗಿದೆ. ಬೆಳಗ್ಗೆಯಿಂದ ಸಂಜೆಯ ವರೆಗೆ ಮಳೆ ತೀರಾ ಕಡಿಮೆಯಾಗಿದ್ದು, ಸಂಜೆ ವೇಳೆ ಕೆಲವು ಕಡೆ ಭಾರೀ ಮಳೆಯಾಗಿುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News