×
Ad

ಜೂ.26ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Update: 2020-06-24 21:03 IST

ಉಡುಪಿ, ಜೂ.24: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ನಿಯಂತ್ರಣ ತಡೆಗಟ್ಟುವ ಘಟಕ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬಡಗಬೆಟ್ಟು ಕೊ-ಆಪರೇಟಿವ್ ಸೊಸೈಟಿ, ಹರ್ಷ ಪ್ರೈ.ಲಿ., ಪೂರ್ಣಪ್ರಜ್ಞ ಕಾಲೇಜು, ಎನ್.ಎಸ್.ಎಸ್ ವಿಭಾಗ, ಸಾಸ್ತಾನ ವೀರಕೇಸರಿ ಸಂಘಟನೆ, ಗಂಗೊಳ್ಳಿ ಕರಾವಳಿ ಸ್ವಯಂಪ್ರೇರಿತ ರಕ್ತದಾನಿಗಳ ಸಂಘ ಮತ್ತು ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜೂ.26ರಂದು ಬೆಳಗ್ಗೆ 10:30ಕ್ಕೆ ಅಜ್ಜರಕಾಡು ನ್ಯೂ ಲೈಬ್ರೆರಿ ಬಿಲ್ಡಿಂಗ್‌ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News