ಭಾರತದಲ್ಲಿ 5 ಲಕ್ಷದ ಗಡಿ ದಾಟಿದ ಕೊರೋನ ವೈರಸ್ ಪ್ರಕರಣಗಳು

Update: 2020-06-26 16:09 GMT

ಹೊಸದಿಲ್ಲಿ: ಶುಕ್ರವಾರ 17 ಸಾವಿರ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದಲ್ಲಿ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ದಾಟಿದೆ. ಮಹಾರಾಷ್ಟ್ರವೊಂದರಲ್ಲೇ ಇಂದು 5000 ಪ್ರಕರಣಗಳು ವರದಿಯಾಗಿದೆ.

ಇಂದು 407 ಮಂದಿ ಕೊರೋನದಿಂದ ಮೃತಪಟ್ಟಿದ್ದು, ದೇಶದಲ್ಲಿ ಈ ಸೋಂಕಿಗೆ ಬಲಿಯಾದವರ ಸಂಖ್ಯೆ 15,301ಕ್ಕೇರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News