×
Ad

ಕೊಣಾಜೆ: ಕೆಎಸ್‌ಆರ್‌ಪಿ ಸಿಬ್ಬಂದಿಗೆ ಕೊರೋನ ಪಾಸಿಟಿವ್

Update: 2020-06-27 09:49 IST

ಕೊಣಾಜೆ, ಜೂ.27: ಅಸೈಗೋಳಿಯ 7ನೇ ಪಡೆಯ ಕೆಎಸ್‌ಆರ್‌ಪಿಯ 54 ವರ್ಷದ ಎಆರ್‌ಎಸ್‌ಐ ಒಬ್ಬರಿಗೆ ಕೊರೋನ ಪಾಸಿಟಿವ್ ಬಂದಿದ್ದು, ನಗರದ ವೆನ್ಲಾಕ್ ಆಸ್ಪತ್ರೆಯುಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿಯಲ್ಲಿ ಕರ್ತವ್ಯನಿರತರಾಗಿದ್ದ ಎಎಆರ್‌ಎಸ್‌ಐ ಸೇರಿದಂತೆ 18 ಸಿಬ್ಬಂದಿಯನ್ನು ಕರ್ತವ್ಯ ನಿರ್ವಹಣೆಯ ಬಳಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಈ ಸಂದರ್ಭ ಎಲ್ಲರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಬಂದಿದ್ದು, ಎಎಆರ್‌ಎಸ್‌ಐ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News