×
Ad

ದ.ಕ. ಜಿಲ್ಲೆ : ಕೊರೋನ ವೈರಸ್ ಗೆ ಮತ್ತೊಂದು ಬಲಿ; ಮೃತರ ಸಂಖ್ಯೆ 13 ಕ್ಕೇರಿಕೆ

Update: 2020-06-28 14:18 IST

ಮಂಗಳೂರು : ಕೊರೋನ ವೈರಸ್ ಸೋಂಕಿಗೆ ಜೋಕಟ್ಟೆಯ 52ರ ಹರೆಯದ ಮಹಿಳೆಯೊಬ್ಬರು ರವಿವಾರ ಮಧ್ಯಾಹ್ನ ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೋನ ವೈರಸ್ ಗೆ ಬಲಿಯಾದವರ ಸಂಖ್ಯೆ 13ಕ್ಕೇರಿದೆ.

ಕ್ಷಯರೋಗದಿಂದ ಬಳಲುತ್ತಿದ್ದ ಅವರು ಎರಡು ದಿನದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುರತ್ಕಲ್ ನ 31 ವರ್ಷದ ಯುವಕ ಮತ್ತು ಬಂಟ್ವಾಳ ಲೊರೆಟೊಪದವಿನ ಸುಮಾರು 58 ವರ್ಷ ಪ್ರಾಯದ ಮಹಿಳೆ ಕೊರೋನ ವೈರಸ್ ಗೆ ಬಲಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News