×
Ad

ಸಚಿವ ಕೋಟರಿಂದ ಅಹವಾಲು ಸ್ವೀಕಾರ

Update: 2020-06-29 20:31 IST

ಉಡುಪಿ, ಜೂ.29: ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜು.1ರ ಬೆಳಗ್ಗೆ 10 ರಿಂದ ಅಪರಾಹ್ನ 12:30ರವರೆಗೆ ಕುಂದಾಪುರ ತಾಲೂಕು ಕಚೇರಿಯಲ್ಲಿದ್ದು, ಸಾರ್ವಜನಿಕರಿಂದ ಅಹವಾಲು ಗಳನ್ನು ಸ್ವೀಕರಿಸಲಿದ್ದಾರೆ ಎಂದು ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News