ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

Update: 2020-07-06 07:43 GMT

ಮಂಗಳೂರು: ಗುರುಪುರ ಬಳಿ ಗುಡ್ಡ ಕುಸಿದು ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಮೊತ್ತವನ್ನು  ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು. 

ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News