ಪೊಲೀಸ್ ವಸತಿ ಗೃಹದ 26 ಸಿಬ್ಬಂದಿಗೆ ಕೊರೋನ ಸೋಂಕು ದೃಢ

Update: 2020-07-07 18:08 GMT

ಬೆಂಗಳೂರು, ಜು.7: ಇಲ್ಲಿನ ಮಾಗಡಿ ರಸ್ತೆ ಪೊಲೀಸ್ ವಸತಿ ಗೃಹದ ಸುಮಾರು 26 ಮಂದಿ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಸೋಂಕಿತ 26 ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಆದರೆ, ಮುಂಜಾಗೃತಾ ಕ್ರಮವಾಗಿ ಈ ಪ್ರದೇಶವನ್ನು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಸೀಲ್ ಡೌನ್ ಮಾಡದೆ, ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News