ಹಮೀದ್ ಷಾ ಕಾಂಪ್ಲೆಕ್ಸ್ ನಲ್ಲಿ ಉಚಿತ ಕೋವಿಡ್ ಪರೀಕ್ಷೆ

Update: 2020-07-08 18:17 GMT

ಬೆಂಗಳೂರು, ಜು.8: ನಗರದ ಕಬ್ಬನ್‍ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಷಾ ಕಾಂಪ್ಲೆಕ್ಸ್ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹಝ್ರತ್ ಹಮೀದ್ ಷಾ ಕಾಂಪ್ಲೆಕ್ಸ್ ಆಡಳಿತ ಸಮಿತಿಯ ಅಧ್ಯಕ್ಷ ಜಿ.ಎ.ಬಾವಾ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News