ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Update: 2020-07-09 16:58 GMT

ಹೆಬ್ರಿ, 9: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು ಜು.4ರಿಂದ ಮನೆಯಿಂದ ನಾಪತ್ತೆಯಾಗಿದ್ದ ಸೀತಾನದಿ ದುಡ್ಡಿನಜೆಡ್ಡು ಲಕ್ಷ್ಮೀನಿವಾಸದ ಎಸ್.ಆರ್.ಮಲ್ಲೇಶ (56) ಎಂಬವರ ಮೃತದೇಹವು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಜಟ್ಕಟ್‌ಮಲೈ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಇವರು, ಜಟ್ಕಟ್‌ಮಲೈನ ಮರವೊಂದಕ್ಕೆ ‌ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ರಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News