ಐಸಿಎಸ್‌ಇ ಪರೀಕ್ಷೆ: ಶಾರದಾ ರೆಸಿಡೆನ್ಶಿ ಯಲ್ ಸ್ಕೂಲ್ ಗೆ ಶೇ.100 ಫಲಿತಾಂಶ

Update: 2020-07-12 13:47 GMT

ಉಡುಪಿ, ಜು.12: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ರಾಷ್ಟ್ರಮಟ್ಟದ ಐಸಿಎಸ್‌ಇ(10ನೇ ತರಗತಿ) ಪರೀಕ್ಷೆಯಲ್ಲಿ ಉಡುಪಿಯ ಶಾರದಾ ರೆಸಿಡೆನ್ಶಿ ಯಲ್ ಸ್ಕೂಲ್ ಶೇ.100 ಫಲಿತಾಂಶವನ್ನು ದಾಖಲಿಸಿದೆ.

ಪರೀಕ್ಷೆ ಬರೆದ 18 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಶೇ.90ಕ್ಕಿಂತ ಅಧಿಕ, 8 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News