ಕಾಸರಗೋಡು: ಜುಲೈ 17 ರ ತನಕ ಮೀನುಗಾರಿಕೆ, ಮೀನು ಮಾರಾಟ ನಿಷೇಧ

Update: 2020-07-13 12:33 GMT

ಕಾಸರಗೋಡು: ಜಿಲ್ಲೆಯಲ್ಲಿ ಜುಲೈ 17 ರ ತನಕ  ಮೀನುಗಾರಿಕೆ  ಹಾಗೂ ಮೀನು  ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು  ಮೀನುಗಾರಿಕಾ ಇಲಾಖಾ ಉಪ ನಿರ್ದೇಶಕರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News