ಕೊರೋನ ಸೋಂಕು: ಲೋಕೋಪಯೋಗಿ ಇಲಾಖೆಯ ಎಇಇ ಮೃತ್ಯು

Update: 2020-07-13 12:33 GMT

ಬೆಂಗಳೂರು, ಜು.13: ಕೊರೋನ ಸೋಂಕಿನಿಂದ ಲೋಕೋಪಯೋಗಿ ಇಲಾಖೆಯ ಎಇಇ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

55 ವರ್ಷದ ಎಇಇ ಸಾವನ್ನಪ್ಪಿದ್ದು, ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇವರನ್ನು ಜು. 10ರಂದು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮರುದಿನ ಸೋಂಕು ಇರುವುದು ದೃಢಪಟ್ಟಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News