ರಾಜಸ್ಥಾನ ಉಪ ಮುಖ್ಯಮಂತ್ರಿ ಸ್ಥಾನದಿಂದ ವಜಾ: ಟ್ವಿಟರ್ ನಲ್ಲಿ ಸಚಿನ್ ಪೈಲಟ್ ಪ್ರತಿಕ್ರಿಯಿಸಿದ್ದು ಹೀಗೆ…

Update: 2020-07-14 09:37 GMT

ಹೊಸದಿಲ್ಲಿ, ಜು.14: ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ರಾಜಸ್ಥಾನ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ರನ್ನು ಕಾಂಗ್ರೆಸ್, ಉಪ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಿದೆ. ಈ ಕುರಿತು ಪೈಲಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

"ಸತ್ಯಕ್ಕೆ ಕಿರುಕುಳ ನೀಡಬಹುದು ಆದರೆ ಸೋಲಿಸಲಾಗುವುದಿಲ್ಲ'' ಎಂದು ರಾಜಸ್ಥಾನ ರಾಜ್ಯಾಧ್ಯಕ್ಷ ಸ್ಥಾನದಿಂದಲೂ ವಜಾಗೊಳಿಸಲ್ಪಟ್ಟಿರುವ 42ರ ಹರೆಯದ ಪೈಲಟ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News