ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ: ಸಲ್ವಾ ಮನ್ನಾ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Update: 2020-07-15 06:03 GMT

ಉಡುಪಿ, ಜು.15: ಮಣಿಪಾಲದ ಮಾಧವಕೃಪಾ ಶಾಲೆಯ ವಿದ್ಯಾರ್ಥಿನಿ ಸಲ್ವಾ ಮನ್ನಾ ಸಿ.ಬಿ.ಎಸ್.ಇ. 12ನೇ ತರಗತಿ (ವಿಜ್ಞಾನ) ಪರೀಕ್ಷೆಯಲ್ಲಿ 90.6 ಶೇ. ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಉಡುಪಿಯ ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನಾ ಹಾಗೂ ರಮೀಝ ರಹ್ಮತ್ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News