ನಟ ಧ್ರುವ ಸರ್ಜಾ, ಪತ್ನಿಗೆ ಕೊರೋನ ಪಾಸಿಟಿವ್

Update: 2020-07-15 09:39 GMT

ಬೆಂಗಳೂರು: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.  ಈ ಬಗ್ಗೆ ಸ್ವತಃ ಧ್ರುವ ಸರ್ಜಾ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News