ಕೆಪಿಎಸ್ಸಿ: ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಮುಂದೂಡಿಕೆ

Update: 2020-07-15 14:04 GMT

ಬೆಂಗಳೂರು, ಜು. 15: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ 2020ನೆ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಕೋವಿಡ್ ಲಾಕ್‍ಡೌನ್ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕಗಳನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News