ಉಡುಪಿ: ಚರ್ಚ್‌ಗಳಲ್ಲಿ ಧಾರ್ಮಿಕ ಆಚರಣೆ ರದ್ದು

Update: 2020-07-15 17:25 GMT

ಉಡುಪಿ, ಜು.15: ಜಿಲ್ಲೆಯಲ್ಲಿ ಕೊರೋನ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಂತೆ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಎಲ್ಲ ರೀತಿಯ ಸಾಮೂಹಿಕ ಪೂಜೆ, ಧಾರ್ಮಿಕ ಆಚರಣೆಗಳನ್ನು ರದ್ದುಗೊಳಿಸಲಾಗಿದೆ.

ಈ ಆದೇಶವು ಜಿಲ್ಲಾಡಳಿತದ ಮುಂದಿನ ಆದೇಶ ಬರುವ ತನಕ ಜಾರಿಯಲ್ಲಿರಲಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News