×
Ad

ದ್ವಿತೀಯ ಪಿಯುಸಿ ಪರೀಕ್ಷೆ: ಸನ್ಮಿತಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Update: 2020-07-16 17:30 IST

ಮಂಗಳೂರು ವಿಕಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸನ್ಮಿತಾ ಶೆಟ್ಟಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 578 (ಶೇ.96.33) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News