×
Ad

ಮಲಬಾರ್ ಗೋಲ್ಡ್ ನಿಂದ ಪಿಯುಸಿ ಟಾಪರ್ ಅಭಿಜ್ಞಾಗೆ ಸನ್ಮಾನ

Update: 2020-07-16 18:37 IST

ಉಡುಪಿ, ಜು.16: ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಉಡುಪಿಯ ಅಭಿಜ್ಞಾ ರಾವ್ ಅವರನ್ನು ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಇಂದು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ಸ್ಟೋರ್ ಹೆಡ್ ಹಫೀಝ್ ರೆಹಮಾನ್, ಮಾರ್ಕೆಟಿಂಗ್ ಮ್ಯಾನೇಜರ್ ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News