ದ್ವಿತೀಯ ಪಿಯುಸಿ ಪರೀಕ್ಷೆ: ರಾಫಿಯ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Update: 2020-07-18 17:23 GMT

ಕೋಟ ಪಡುಕರೆ: ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ರಾಫಿಯ 521 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಕೋಟ ಪಡುಕರೆ ದಾವೂದ್ ಬಿ.ಕೆ ಮತ್ತು ಆಮಿನ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News