ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕೊರೋನ ವರದಿ ನೆಗಟಿವ್

Update: 2020-07-21 16:39 GMT

ಬೆಂಗಳೂರು, ಜು.21: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕೋವಿಡ್-19 ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.

ಭಾಸ್ಕರ್ ರಾವ್ ಅವರು ಕಳೆದ 5 ದಿನದಿಂದ ಹೋಂ ಕ್ವಾರಂಟೈನ್‍ನಲ್ಲಿದ್ದರು. ಮಂಗಳವಾರ ಬೆಳಿಗ್ಗೆ ಕೊರೋನ ವರದಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವುದಾಗಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News