ಸಚಿನ್ ಪೈಲಟ್ ಗುಂಪಿನ ವಿರುದ್ಧ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ: ರಾಜಸ್ಥಾನ ಹೈಕೋರ್ಟ್

Update: 2020-07-24 06:53 GMT

ಹೊಸದಿಲ್ಲಿ: ಸಚಿನ್ ಪೈಲಟ್ ಮತ್ತು ಇತರ ಬಂಡಾಯ ಶಾಸಕರ ವಿರುದ್ಧ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.

ಅನರ್ಹತೆ ನೋಟಿಸ್ ಬಗ್ಗೆ ನಿರ್ಧಾರ ಕೈಗೊಳ್ಳುವವರೆಗೆ ಈ ವಿಚಾರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಗುವುದು ಎಂದು ಕೋರ್ಟ್ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News