×
Ad

ಕಾರ್ಗಿಲ್ ವಿಜಯ ದಿವಸ್: ಯಡಿಯೂರಪ್ಪರಿಂದ ಹುತಾತ್ಮ ಯೋಧರಿಗೆ ಗೌರವ ನಮನ

Update: 2020-07-26 12:12 IST

ಬೆಂಗಳೂರು, ಜು.26: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News