ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐಆರ್ ದಾಖಲು

Update: 2020-07-28 14:23 GMT

ಹೊಸದಿಲ್ಲಿ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ತಂದೆ ಎಫ್ಐಆರ್ ದಾಖಲಿಸಿದ್ದಾರೆ.

ರಿಯಾ ಸುಶಾಂತ್ ರಿಗೆ ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದು, ಕಿರುಕುಳ ನೀಡಿದ್ದಾರೆ ಎಂದು ಸುಶಾಂತ್ ಕುಟುಂಬ ಆರೋಪಿಸಿದ್ದು, ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News