ಸೈಯದ್ ಉಸ್ತಾದ್

Update: 2020-07-29 09:51 GMT

ಮಂಗಳೂರು, ಜು.29: ನಗರದ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಮುಅದ್ಸಿನ್ ಆಗಿ ಸೇವೆ ಸಲ್ಲಿಸುತ್ತಿದ್ದ ಸೈಯದ್ ಉಸ್ತಾದ್ (72) ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ನಗರದ ಬಿಜೈಯಲ್ಲಿ ವಾಸವಾಗಿದ್ದ ಇವರು ಕಳೆದ 55 ವರ್ಷಗಳಿಂದ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಮುಅದ್ಸಿನ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೃತರು ಪತ್ನಿ ಮತ್ತು ಒಬ್ಬ ಪುತ್ರ ಹಾಗೂ ಒಬ್ಬಳು ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ