×
Ad

ಬಾಹುಬಲಿ ನಿರ್ದೇಶಕ ರಾಜಮೌಳಿಗೆ ಕೊರೋನ ವೈರಸ್ ದೃಢ

Update: 2020-07-29 21:46 IST

ಹೈದರಾಬಾದ್: ಬಾಹುಬಲಿ ನಿರ್ದೇಶಕ ರಾಜಮೌಳಿ ಮತ್ತವರ ಕುಟುಂಬ ಸದಸ್ಯರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ರಾಜಮೌಳಿ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News