ರಾಜ್ಯ ಬಿಜೆಪಿ ವಕ್ತಾರರಾಗಿ ಗಣೇಶ್ ಕಾರ್ಣಿಕ್ ನೇಮಕ

Update: 2020-08-01 04:15 GMT

ಮಂಗಳೂರು, ಆ.1: ಬಿಜೆಪಿ ರಾಜ್ಯ ವಕ್ತಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್  ಗಣೇಶ್ ಕಾರ್ಣಿಕ್ ನೇಮಕಗೊಂಡಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈ ನೇಮಕ ಮಾಡಿದ್ದಾರೆ. ಕಾರ್ಣಿಕ್ ರಾಜ್ಯದ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News