ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಭಾರೀ ಸ್ಫೋಟ: ವಿಡಿಯೋ ವೈರಲ್

Update: 2020-08-04 16:28 GMT

ಹೊಸದಿಲ್ಲಿ: ಲೆಬನಾನ್ ನ ರಾಜಧಾನಿ ಬೈರೂತ್ ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.

ಭಾರೀ ಸ್ಪೋಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸ್ಫೋಟದ ತೀವ್ರತೆಗೆ ರಾಜಧಾನಿಯ ಹಲವೆಡೆ ಭೂಮಿ ನಡುಗಿದೆ. ಹಲವು ಮನೆಗಳ ಕಿಟಕಿ ಗಾಜುಗಳು ಪುಡಿಯಾಗಿವೆ.

ಬಂದರು ಪ್ರದೇಶದಲ್ಲಿ ಈ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News