ಯುಎಇ: ಅಜ್ಮಾನ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ: ವಿಡಿಯೋ ವೈರಲ್

Update: 2020-08-05 17:59 GMT

ಹೊಸದಿಲ್ಲಿ: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಭಾರೀ ಸ್ಫೋಟ ಸಂಭವಿಸಿದ ಬಳಿಕ ಯುಎಇಯ ಅಜ್ಮಾನ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಕೈಗಾರಿಕಾ ವಲಯದಲ್ಲಿರುವ ಅಜ್ಮಾನ್ ನ ಹಣ್ಣು ಮತ್ತು ತರಕಾತಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News