ನಟ ಅಭಿಷೇಕ್ ಬಚ್ಚನ್ ಆಸ್ಪತ್ರೆಯಿಂದ ಬಿಡುಗಡೆ

Update: 2020-08-08 17:13 GMT

ಮುಂಬೈ, ಆ. 8: ಇಲ್ಲಿನ ನಾನಾವತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಿವುಡ್ ನಟ ಅಭಿಷೇಕ್ ಬಚನ್‌ಗೆ ಕೊರೋನ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶನಿವಾರ ಬಿಡುಗಡೆಯಾಗಿದ್ದಾರೆ.

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಾನಾವತಿ ಆಸ್ಪತ್ರೆಯಿಂದ ಬಿಡುಗಡೆಯಾದ ಒಂದು ವಾರಗಳ ಬಳಿಕ ಬಳಿಕ ಅಭಿಷೇಕ್ ಬಚನ್ ಬಿಡುಗಡೆಯಾಗಿದ್ದಾರೆ. ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಮಿತಾಬ್ ರ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್‌ಜುಲೈ 11ರಂದು ನಾನಾವತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News