×
Ad

ಕೋಟೆಕಾರು: ಗಂಟಲಲ್ಲಿ ಚಾಕಲೇಟ್ ಸಿಲುಕಿ ಬಾಲಕ ಮೃತ್ಯು

Update: 2020-08-09 16:46 IST

ಉಳ್ಳಾಲ : ಚಾಕಲೇಟ್ ಗಂಟಲಲ್ಲಿ ಸಿಕ್ಕಿ ಕೊಂಡ ಪರಿಣಾಮ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಕೋಟೆಕಾರು ಪಟ್ಟಣ ಪಂಚಾಯಿತ್ ವ್ಯಾಪ್ತಿಯ ಉಚ್ಚಿಲ ಗುಡ್ಡೆ ಬಳಿ ರವಿವಾರ ಸಂಭವಿಸಿದೆ.

ಮೃತ ಬಾಲಕನನ್ನು ಉಚ್ಚಿಲ ನಿವಾಸಿ ಅಬ್ದುಲ್ ರಹೀಮ್ ಅವರ ಪುತ್ರ ಫೈಝಾನ್ ಎಂದು ಗುರುತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News