ಎಸೆಸೆಲ್ಸಿ ಫಲಿತಾಂಶ: ನಫೀಸತು ಸಫಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Update: 2020-08-10 13:20 GMT

ಉಪ್ಪಿನಂಗಡಿ, ಆ.10: ಇತ್ತೀಚಿಗೆ ನಡೆದ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಇಲ್ಲಿನ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಫೀಸತು ಸಫಾ 532 ಅಂಕ ಗಳಿಸುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.

ಈಕೆ ಅಬೂಬಕ್ಕರ್ ಸಅದಿ ಮಜೂರು- ಮಿಶ್ರಿಯಾ ದಂಪತಿಗಳ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News