ಎಸೆಸೆಲ್ಸಿ ಫಲಿತಾಂಶ : ಶಫಖ್ ನಾಝ್ ಗೆ 570 ಅಂಕ

Update: 2020-08-10 13:59 GMT

ಬಂಟ್ವಾಳ : ಎಸೆಸೆಲ್ಸಿ ಫಲಿತಾಂಶದಲ್ಲಿ ವಿಟ್ಲ ಜೇಸಿಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶಫಖ್ ನಾಝ್ 570 ಅಂಕಗಳನ್ನು ಪಡೆದು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ.

ಈಕೆ ವಿಟ್ಲ ಮೇಗಿನಪೇಟೆ ನಿವಾಸಿ ಸೈಯದ್ ಅಶ್ಫಾಕ್ ಮತ್ತು ಆಯಿಷಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News