ಶ್ರೀಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Update: 2020-08-10 14:52 GMT
ಪಲ್ಲವಿ

ಉಡುಪಿ, ಆ.10: ಉಡುಪಿಯ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ಶ್ರೀಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2019-20 ಶೈಕ್ಷಣಿಕ ವರ್ಷದ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

ಈ ಬಾರಿ 57 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 28 ವಿದ್ಯಾರ್ಥಿಗಳು ‘ಎ+’ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ‘ಎ’ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ‘ಬಿ+’ ಶ್ರೇಣಿಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿ ‘ಬಿ’ ಶ್ರೇಣಿಯಲ್ಲಿ ಉತ್ತೀರ್ಣ ಗೊಂಡಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಕಾರ್ನಾಡ್ ತಿಳಿಸಿದ್ದಾರೆ.

ಈ ಬಾರಿ 57 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 28 ವಿದ್ಯಾರ್ಥಿಗಳು ‘ಎ+’ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ‘ಎ’ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ‘ಬಿ+’ ಶ್ರೇಣಿಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿ ‘ಬಿ’ ಶ್ರೇಣಿಯಲ್ಲಿ ಉತ್ತೀರ್ಣ ಗೊಂಡಿದ್ದಾರೆ ಎಂದು ಶಾಲಾ ಮುಖ್ಯೋಪ್ಯಾಾಯಿನಿ ಸಂದ್ಯಾ ಕಾರ್ನಾಡ್ ತಿಳಿಸಿದ್ದಾರೆ.

ಶಾಲೆಯ ಪಲ್ಲವಿ ರಾವ್ ಸಂಸ್ಕೃತದಲ್ಲಿ 125, ಇಂಗ್ಲೀಷ್ 97, ಕನ್ನಡ 100 ಮತ್ತು ಗಣಿತದಲ್ಲಿ 100, ವಿಜ್ಞಾನ 99 ಹಾಗೂ ಸಮಾಜಶಾಸ್ತ್ರದಲ್ಲಿ 98 ಸೇರಿ ಒಟ್ಟು 619 ಅಂಕಗಳಿಸಿ ಶಾಲೆಯಲ್ಲಿ ಅಗ್ರಸ್ಥಾನಿಯಾಗಿದ್ದಾರೆ ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News