ಎಸೆಸೆಲ್ಸಿ: ಸಾಲಿಹಾತ್‌ಗೆ ಶೇ.97.14 ಫಲಿತಾಂಶ

Update: 2020-08-10 15:03 GMT

ಉಡುಪಿ, ಆ.10: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.97.14 ಫಲಿತಾಂಶ ಪಡೆದುಕೊಂಡಿದೆ.

ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 35 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದು, ಆಯಿಷಾ ಮುಹಮ್ಮದ್ ನಾಖುದಾ 603 (ಶೇ.96.48) ಅಂಕ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News