ಎಸೆಸೆಲ್ಸಿ ಪರೀಕ್ಷೆ: ಫಾತಿಮಾ ಇನ್‌ಶಾಗೆ 97 ಶೇ. ಅಂಕ

Update: 2020-08-11 09:13 GMT

ಮಂಗಳೂರು, ಆ.11: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮಂಗಳೂರಿನ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಫಾತಿಮಾ ಇನ್‌ಶಾ 606 (97 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವು ಮುಹಮ್ಮದ್ ಬಶೀರ್ ಮತ್ತು ಆಯಿಶಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News