ಉಡುಪಿ: ಶ್ರೀಕೃಷ್ಣ ಜಯಂತಿ ಆಚರಣೆ

Update: 2020-08-11 17:05 GMT

ಉಡುಪಿ, ಆ.11: ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಶ್ರೀಕೃಷ್ಣ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.

ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News